ಮೂಡುಬಿದಿರೆ: ದ.ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶಾಲಾ ಹಳೆ ವಿದ್ಯಾರ್ಥಿ ಸಂಘ ಮಾಸ್ತಿಕಟ್ಟೆ ಮೂಡುಬಿದಿರೆ ಇದರ ವಾರ್ಷಿಕೋತ್ಸವದ ಅಂಗವಾಗಿ ನಡೆದ ಧ್ವಜಾರೋಹಣ ಕಾರ್ಯಕ್ರಮವನ್ನು ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್ ನೆರವೇರಿಸಿದರು.
ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಮೂಡುಬಿದರೆ ಅಧ್ಯಕ್ಷ ಮಹಮ್ಮದ್ ಆರಿಫ್, ಕ್ಷೇತ್ರ ಸಮನ್ವಯಾಧಿಕಾರಿಯಾದ ಸೌಮ್ಯ, ಜ್ಯೋತಿನಗರ ಕ್ಲಸ್ಟರ್ ನ ಸಂಪನ್ಮೂಲ ವ್ಯಕ್ತಿ ಮಹೇಶ್ವರಿ, ಸ್ಥಳೀಯ ಪ್ರಮುಖರಾದ ಚಿತ್ರವೇಲು ರಾಜನ್, ಎಂ ಶೀನ, ಪೃಥ್ವಿರಾಜ್ ಜೈನ್ ಮೊದಲಾದವರು ಉಪಸ್ಥಿತರಿದ್ದರು.
1 Comments
ಇದು ಪ್ರಸಾದ್ ಕುಮಾರ ರವರ ವಾಟ್ಸಪ್ ನಲ್ಲಿದ್ದದ್ದೇ
ReplyDelete