ರಾಜ್ಯ ಮಟ್ಟದ ಪ್ರಬಂಧ- ಪೂಜಾ ಕುಲಾಲ್ ತೃತೀಯ

 

ಮೂಡುಬಿದಿರೆ: ಅಕ್ಕ ಐಎಎಸ್ ಅಕಾಡೆಮಿ ವತಿಯಿಂದ ಕನ್ನಡ ರಾಜ್ಯೋತ್ಸವದ ವತಿಯಿಂದ ನಡೆದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮಂಗಳೂರು ಮೂಲದ ಪೂಜಾ ಕುಲಾಲ್ ವೇಣೂರು ತೃತೀಯ ಬಹುಮಾನ ಗಳಿಸಿದ್ದಾರೆ. 

ಇವರು ಆಳ್ಚಾಸ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಸ್ನಾತಕೋತ್ತರ ಪದವಿ ವಿಧ್ಯಾರ್ಥಿನಿಯಾಗಿದ್ದಾರೆ. ಬಹುಮಾನ ವಿತರಣಾ ಕಾರ್ಯಕ್ರಮವು ನವೆಂಬರ್ 29 ರಂದು ಬೆಂಗಳೂರಿನಲ್ಲಿ ನಡೆಯಿತು. ಬಹುಮಾನದ ಜೊತೆ ಇವರು ಯಪಿಎಸ್‌ಸಿ ಉಚಿತ ತರಬೇತಿಗೆ ಆಯ್ಕೆಯಾಗಿದ್ದಾರೆ.

Post a Comment

0 Comments

Advertisement