ಮೂಡುಬಿದಿರೆ: ಮೂಡಬಿದಿರೆಯ ಅಲಂಗಾರು ಆಶ್ರಯ ಕಾಲೋನಿಯಲ್ಲಿರುವ ಗಿಲ್ಬರ್ಟ್ ಮಿರಾಂದ ಎಂಬವನ ಅಕ್ರಮ ಕಸಾಯಿ ಖಾನೆ ಗೆ ಇಂದು ಮುಂಜಾನೆ 4 ಗಂಟೆಗೆ ಖಚಿತ ಮಾಹಿತಿ ಮೇರೆಗೆ ಹಿಂಜಾವೇ ಕಾರ್ಯಕರ್ತರು ದಾಳಿ ನಡೆಸಿ
ಸ್ಥಳದಲ್ಲಿಯೇ 4 ಗೋವು ಮತ್ತು ಹೆಚ್ಚಿನ ಪ್ರಮಾಣದಲ್ಲಿ ಮಾಂಸವನ್ನು ವಶ ಪಡಿಸಿಕೊಂಡು ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ನಂತರ ಮೂಡಬಿದಿರೆಯ ಪೊಲೀಸರು ತತ್ ಕ್ಷಣ ಸ್ಥಳಕ್ಕೆ ಭೇಟಿ ನೀಡಿ ಆರೋಪಿಗಳಾದ ಕ್ಲಾರಿನ್ ಅಲ್ವಿನ್ ಮತ್ತು ಗಿಲ್ಬರ್ಟ್ ಮಿರಂದ ಎಂಬ ಇಬ್ಬರು ಆರೋಪಿಗಳನ್ನು ವಶಪಡಿಸಿಕೊಂಡಿದ್ದಾರೆ.
0 Comments