ಭಾರತ್ ಸ್ಕೌಟ್ ಗೈಡ್ಸ್ ವತಿಯಿಂದ ಡಿ.21ರಿಂದ 27ರವರೆಗೆ ವಿದ್ಯಾಗಿರಿಯಲ್ಲಿ ನಡೆಯುವ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಆವರಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಹರ್ಷೇಂದ್ರ ಕುಮಾರ್ ಅವರು ಸೋಮವಾರ ಸಂಜೆ ಆಗಮಿಸಿ ಮಾರ್ಗದರ್ಶನ ನೀಡಿದರು.
ಮಾಣಿಲ ಕ್ಷೇತ್ರದ ಮೋಹನ್ ದಾಸ್ ಸ್ವಾಮೀಜಿ, ಸ್ಕೌಟ್ ಗೈಡ್ಸ್ ನ ರಾಜ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಹಾಗೂ ಡಾ l ಎಂ. ಮೋಹನ್ ಆಳ್ವ ಉಪಸ್ಥಿತರಿದ್ದರು.
ಈ ಸಂದರ್ಭ ಕ್ಷೇತ್ರದಿಂದ 500 ಕ್ವಿಂಟಾಲ್ ಅಕ್ಕಿಯನ್ನು ನೀಡಿದರು.
0 Comments