ತೋಡಾರಿನಲ್ಲಿ 1.80ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ

 

ಇರುವೈಲು ಗ್ರಾಮ ಪಂಚಾಯತ್ ವ್ಯಾಪ್ತಿಯ ತೋಡಾರು ಗ್ರಾಮದಲ್ಲಿ 1.80ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಉಮಾನಾಥ ಕೋಟ್ಯಾನ್ ಚಾಲನೆ ನೀಡಿದರು.

ಪಂಚಾಯತ್ ಅಧ್ಯಕ್ಷ ವಲೇರಿಯನ್ ಕುಟಿನ್ಹ, ಸದಸ್ಯರುಗಳು, ಉದ್ಯಮಿ ರಂಜಿತ್ ಪೂಜಾರಿ, ನ್ಯಾಯವಾದಿ ಶಾಂತಿಪ್ರಸಾದ್ ಹೆಗ್ಡೆ, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Post a Comment

0 Comments

Advertisement