ಮೂಡುಬಿದಿರೆ : ಪಡುಮಾರ್ನಾಡಿನ ಅಚ್ಚರಕಟ್ಟೆಯ ಕುಂಭಕಂಠಿಣಿ ಸ್ಪೋಟ್ಸ್೯ ಕಬ್ಲ್ ಇದರ 5ನೇ ವರ್ಷದ ಸಂಭ್ರಮಾಚರಣೆಯ ಅಂಗವಾಗಿ ಜ.29 ರಂದು ಭಜನಾ ಮಂಡಳಿ ಲೋಕಾರ್ಪಣೆ ಕಾರ್ಯಕ್ರಮ ಜರುಗಿತು.
ಜ. 29ರಂದು ಬೆಳಗ್ಗೆ 8ಕ್ಕೆ ಗಣಹೋಮ ಹಾಗೂ 9ಗಂಟೆಗೆ ಸಭಾ ಕಾರ್ಯಕ್ರಮ ನಂತರ 9.30ರಿಂದ 10ರವರೆಗೆ ಕುಣಿತ ಭಜನಾ ಕಾರ್ಯಕ್ರಮ ನಡೆಯಲಿದ್ದು 11.00 ಗಂಟೆಗೆ ಧಾರ್ಮಿಕ ಸಭಾ ಕಾರ್ಯಕ್ರಮ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
2ರಿಂದ 3ರವರೆಗೆ ಮಧ್ಯಾಹ್ನ ಅಚ್ಚರಕಟ್ಟೆ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ
ಸಂಜೆ ಕಲ್ಲಡ್ಕದ ವಿಠಲ ನಾಯಕ್ ಕಲ್ಲಡ್ಕ ಮತ್ತು ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ.
0 Comments