ಬೂತ್ ವಿಜಯ ಅಭಿಯಾನಕ್ಕೆ ಶಾಸಕ ಕೋಟ್ಯಾನ್ ಚಾಲನೆ

ಜಾಹೀರಾತು/Advertisment
ಜಾಹೀರಾತು/Advertisment

 

ಮೂಡುಬಿದಿರೆ:ಭಾರತೀಯ ಜನತಾ ಪಾರ್ಟಿ ಮೂಲ್ಕಿ -ಮೂಡುಬಿದಿರೆ ಮಂಡಲದ ವತಿಯಿಂದ ಸೋಮವಾರ "ಬೂತ್ ವಿಜಯ ಅಭಿಯಾನ" ಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್ ಚಾಲನೆ ನೀಡಿದರು.

ಪುತ್ತಿಗೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಸಂಪಿಗೆಯ ಶಕ್ತಿ ಕೇಂದ್ರದ ಮತಗಟ್ಟೆ ಸಂಖ್ಯೆ 79 ರ 5 ಮನೆಗಳಿಗೆ ತೆರಳಿ ಪಕ್ಷದ ಧ್ವಜ ಹಸ್ತಾಂತರ ಮಾಡುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

 ಮಂಡಲಾಧ್ಯಕ್ಷ  ಸುನಿಲ್ ಆಳ್ವ, ಜಿಲ್ಲಾ ಕಾರ್ಯಕಾರಣಿ ಸದಸ್ಯ ಕೃಷ್ಣರಾಜ ಹೆಗ್ಡೆ ಸೇರಿದಂತೆ ಪಕ್ಷದ ಪ್ರಮುಖರು, ಮುಖಂಡರು ಈ ಸಂದರ್ಭದಲ್ಲಿದ್ದರು.

Post a Comment

0 Comments