ಮೂಡುಬಿದಿರೆಯ ಹಿಂದೂ ಹುಡುಗಿ ಮೈಸೂರಿನಲ್ಲಿ ಮುಸ್ಲಿಂ ಯುವಕನೊಂದಿಗೆ ಲಾಡ್ಜ್‌ನಲ್ಲಿ ಪತ್ತೆ:ಪೊಲೀಸರಿಗೆ ಒಪ್ಪಿಸಿದ ಭಜರಂಗದಳ ಕಾರ್ಯಕರ್ತರು

ಜಾಹೀರಾತು/Advertisment
ಜಾಹೀರಾತು/Advertisment

 ಮೂಡುಬಿದಿರೆಯ ಹಿಂದೂ ಹುಡುಗಿ ಮೈಸೂರಿನಲ್ಲಿ ಮುಸ್ಲಿಂ ಯುವಕನೊಂದಿಗೆ ಲಾಡ್ಜ್‌ನಲ್ಲಿ ಪತ್ತೆ:ಪೊಲೀಸರಿಗೆ ಒಪ್ಪಿಸಿದ ಭಜರಂಗದಳ ಕಾರ್ಯಕರ್ತರು

ಮೂಡುಬಿದಿರೆಯ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಾಂಗ ಮಾಡುತ್ತಿರುವ ಹಿಂದೂ ಯುವತಿ (ಗೌಪ್ಯತೆಯನ್ನು ಕಾಪಾಡಲಾಗಿದೆ) ಮೈಸೂರಿನ ಲಾಡ್ಜ್ ಒಂದರಲ್ಲಿ ಮುಸ್ಲಿಂ ಸಮುದಾಯದ ಯುವಕನೊಂದಿಗೆ ಸಿಕ್ಕಿಬಿದ್ದ ಘಟನೆ ನಡೆದಿದೆ.

ಲಾಡ್ಜ್ ‌ಗೆ ಬಂದ ಇಬ್ಬರ ಐಡಿ ಕಾರ್ಡ್ ಪರಿಶೀಲಿಸಿದಾಗ ಸತ್ಯಾಂಶ ಬಯಲಿಗೆ ಬಂದಿದೆ. ಯುವತಿ ಮುಸ್ಲಿಂ ಸಮುದಾಯದಂತೆ ಸ್ಕಾರ್ಫ್ ಧರಿಸಿದ್ದು ಅನುಮಾನಕ್ಕೆ ಕಾರಣವಾಗಿತ್ತು. ಈ ಬಗ್ಗೆ ಭಜರಂಗದಳ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಈರ್ವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

Post a Comment

0 Comments