ಇತ್ತೀಚೆಗೆ ಲಿಂಗೈಕ್ಯರಾದ ಪರಮಪೂಜ್ಯ ಸಿದ್ದೇಶ್ವರ ಸ್ವಾಮೀಜಿ ಅವರನ್ನು ಅಗ್ನಿಸ್ಪರ್ಶ ಮಾಡಿದ ಸ್ಥಳಕ್ಕೆ ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು.
ವಿಜಯಪುರ ಪ್ರವಾಸದಲ್ಲಿರುವ ಸಚಿವರು ಶ್ರೀ ಸಿದ್ದೇಶ್ವರ ಸ್ವಾಮಿಯವರ ಸಮಾಧಿಗೆ ಭೇಟಿ ನೀಡಿದರು.
0 Comments