*ಕದ್ರಿ ಜಾತ್ರ ಮಹೋತ್ಸವದಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ಸಾಂಸ್ಕ್ರತಿಕ ವೈಭವ*
ಮಂಗಳೂರು: ಇತಿಹಾಸ ಪ್ರಸಿದ್ದ ಕದ್ರಿ ಮಂಜುನಾಥ ದೇವಸ್ಥಾನದ ವಾರ್ಷಿಕ ಜಾತ್ರ ಮಹೋತ್ಸವ ಭಾನುವಾರ ವೈಭವದಿಂದ ನಡೆಯಿತು.
ಈ ಸಂದರ್ಭದಲ್ಲಿ ಮಲ್ಲಿಕಾ ಕಲಾವೃಂದ ಕದ್ರಿ ಆಶ್ರಯದಲ್ಲಿ ಸುದೇಶ್ ಜೈನ್ ಮಕ್ಕಿಮನೆ ನೇತೃತ್ವದ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು, ಎಲ್ಲರ ಮೆಚ್ಚುಗೆ ಪಡೆಯಿತು.
ಶ್ರೇಯಾ ದಾಸ್ ನಿರೂಪಿಸಿದರು.
ಈ ಸಂದರ್ಭದಲ್ಲಿ ಸುಧಕಾರ ರಾವ್ ಪೇಜಾವರ, ರತ್ನಾಕರ ಜೈನ್,ವಾಸುದೇವ ರಾವ್ ಕುಡುಪು , ರೀಮಾ ಜಗನ್ನಾಥ್ , ಶ್ರೇಯಾ ಭಟ್ , ಅರ್ಚಿತ್ ಜೈನ್ ಮೊದಲಾದವರು ಉಪಸ್ಥಿತರಿದ್ದರು .
0 Comments