ಮೂಡುಬಿದಿರೆ ತಾ.ಪಂಚಾಯತ್ ನೂತನ ಕಟ್ಟಡಕ್ಕೆ ಶಾಸಕ ಉಮಾನಾಥ ಕೋಟ್ಯಾನ್ ಶಿಲಾನ್ಯಾಸ ನೆರವೇರಿಸಿದರು.

ಜಾಹೀರಾತು/Advertisment
ಜಾಹೀರಾತು/Advertisment

 ಮೂಡುಬಿದಿರೆ :  ರೂ. 5.39 ಕೋ.ವೆಚ್ಚದ ಅನುದಾನದಲ್ಲಿ ನಾಗರಕಟ್ಟೆ ಬಳಿ ನಿರ್ಮಾಣವಾಗಲಿರುವ ತಾ.ಪಂಚಾಯತ್ ನೂತನ ಕಟ್ಟಡಕ್ಕೆ ಶಾಸಕ ಉಮಾನಾಥ ಕೋಟ್ಯಾನ್ ಸೋಮವಾರ ಶಿಲಾನ್ಯಾಸ ನೆರವೇರಿಸಿದರು.



 ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ದಯಾವತಿ ಎಂ., ದ.ಕ.ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ,ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್, ಉಪಾಧ್ಯಕ್ಷೆ ಸುಜಾತ ಶಶಿಕಿರಣ್, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ,ಮೂಡ ಅಧ್ಯಕ್ಷರಾದ ಮೇಘನಾಥ ಶೆಟ್ಟಿ,  ಪುತ್ತಿಗೆ ಗ್ರಾ.ಪಂ.ಅಧ್ಯಕ್ಷ ಪ್ರವೀಣ್ ಶೆಟ್ಟಿ, ಬೆಳುವಾಯಿ ಗ್ರಾ.ಪಂ ಅಧ್ಯಕ್ಷೆ ಸುಶೀಲಾ, ವಾಲ್ಪಾಡಿ ಗ್ರಾ.ಪಂ . ಅಧ್ಯಕ್ಷ ಪ್ರದೀಪ್ ಕುಮಾರ್, ಇರುವೈಲ್ ಗ್ರಾ.ಪಂ ಅಧ್ಯಕ್ಷ ವಲೇರಿಯನ್ ಕುಟಿನ್ಹಾ,ಪಡುಮಾರ್ನಾಡು ಗ್ರಾ.ಪಂ.ಅಧ್ಯಕ್ಷೆ ಸಿ.ಎಸ್.ಕಲ್ಯಾಣಿ, ಉದ್ಯಮಿ ರಂಜಿತ್ ಪೂಜಾರಿ, ಅಜೇಯ್ ರೈ, ಸಹಾಯಕ ನಿರ್ದೇಶಕರು(ಗ್ರಾ.ಉ) ರಮೇಶ್ ರಾಥೋಡ್, ಪುರಸಭೆಯ ಮುಖ್ಯಾಧಿಕಾರಿ ಇಂದು ಎ., ಕಾರ್ಯಪಾಲಕ ಅಭಿಯಂತರು ವೇಣುಗೋಪಾಲ, ದ.ಕ.ಜಿ.ಪ ಇಂಜಿನಿಯರಿಂಗ್ ಉಪವಿಭಾಗ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹನುಮಂತ ರಾಯಪ್ಪ, ಸಹಾಯಕರ ಇಂಜಿನಿಯರ್ ಜಗದೀಪ್ ಶೇಟ್, 

ಪುರಸಭೆಯ ಸದಸ್ಯರು, ವಿವಿಧ ಗ್ರಾಮ ಪಂಚಾಯತ್ 



 ಉಪಾಧ್ಯಕ್ಷರು, ಸದಸ್ಯರು,ಉಪಸ್ಥಿತರಿದ್ದರು.

Post a Comment

0 Comments