ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ- ಮಹಾವೀರ ಕಾಲೇಜು ವಿದ್ಯಾರ್ಥಿಗಳಿಗೆ ಬಹುಮಾನ
ಮೂಡುಬಿದಿರೆ:ಇಲ್ಲಿನ ಶ್ರೀ ಮಹಾವೀರ ಕಾಲೇಜು, ಮೂಡುಬಿದಿರೆ
ಸಮರ್ಥ ಭಾರತ ಹಾಗೂ ಮಿಥಿಕ್ ಸೊಸೈಟಿ, ಬೆಂಗಳೂರು ಸಂಸ್ಥೆಗಳು ‘ಬಿ ಗುಡ್ ಡು ಗುಡ್ – ೨೦೨೩’ ಅಭಿಯಾನದ ಅಂಗವಾಗಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಜಂಟಿಯಾಗಿ ಆಯೋಜಿಸಿದ್ದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನ ವಿದ್ಯಾರ್ಥಿಗಳಾದ ರಿಶೆಲ್ ಬ್ರೆಟ್ನಿ ಫೆರ್ನಾಂಡಿಸ್, ತೃತೀಯ ಬಿ.ಎ. ಮತ್ತು ಪೌದನಶ್ರೀ, ತೃತೀಯ ಬಿ.ಎಸ್ಸಿ ಕ್ರಮವಾಗಿ ಪ್ರಥಮ ಹಾಗೂ ಸಮಾಧಾನಕರ ಬಹುಮಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.
0 Comments