ರಾಹುಲ್ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆ-ಸಂಸದ ಸ್ಥಾನದಿಂದ ಅನರ್ಹ

ಜಾಹೀರಾತು/Advertisment
ಜಾಹೀರಾತು/Advertisment

 ರಾಹುಲ್ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆ-ಸಂಸದ ಸ್ಥಾನದಿಂದ ಅನರ್ಹ

ನವದೆಹಲಿ : 'ಮೋದಿ ಉಪನಾಮ' ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮಾನನಷ್ಟ ಮೊಕದ್ದಮೆಯಲ್ಲಿ ದೋಷಿ ಎಂದು ಘೋಷಿಸಿದ ದಿನಾಂಕದಿಂದ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.

Post a Comment

0 Comments