ಬೆಳ್ತಂಗಡಿ ಕಾಂಗ್ರೆಸ್ ಪಕ್ಷದಲ್ಲಿ ಕೋಲಾಹಲ: ಟಿಕೆಟ್ ಘೋಷಣೆ ಬೆನ್ನಲ್ಲೇ ಪಕ್ಷಾಂತರ ಪರ್ವ ಶುರು

ಜಾಹೀರಾತು/Advertisment
ಜಾಹೀರಾತು/Advertisment

 ಕಾಂಗ್ರೆಸ್‌ ನ ಸಕ್ರೀಯ ಕಾರ್ಯಕರ್ತ ಅಜಯ್ ಜಾಕೋಬ್ ಬಿಜೆಪಿ ಸೇರ್ಪಡೆ


ನಾರಾವಿ: ದೇಶದ ಪ್ರಧಾನಿ ನರೇಂದ್ರ ಮೋದಿಜೀಯವರ ಆಡಳಿತ ವೈಖರಿ ಮತ್ತು ಶಾಸಕ ಹರೀಶ್ ಪೂಂಜರವರ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮೆಚ್ಚಿ ಕಾಂಗ್ರೇಸ್ ನಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದ ಯುವ ನಾಯಕ ಅಜಯ್ ಜಾಕೋಬ್   ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಂಡರು.


ನಾರಾವಿ- ಕುತ್ಲೂರು ವಿಕಾಸದ ಹಬ್ಬ ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಪಕ್ಷದ ಧ್ವಜ ನೀಡಿ ಬಿಜೆಪಿಗೆ ಸೇರ್ಪಡೆಗೊಳಿಸಿದರು.


Post a Comment

0 Comments