ಸ್ಮಾರ್ಟ್ ಸಿಟಿ ಯೋಜನೆಯಡಿ ಸ್ಮಾರ್ಟ್ ಆಯಿತು ಕಾವೂರು ಕೆರೆ:ಲೋಕಾರ್ಪಣೆಗೊಳಿಸಿದ ಸಂಸದ ನಳಿನ್

ಜಾಹೀರಾತು/Advertisment
ಜಾಹೀರಾತು/Advertisment

 ಸ್ಮಾರ್ಟ್ ಸಿಟಿ ಯೋಜನೆಯಡಿ ಸ್ಮಾರ್ಟ್ ಆಯಿತು ಕಾವೂರು ಕೆರೆ:ಲೋಕಾರ್ಪಣೆಗೊಳಿಸಿದ ಸಂಸದ ನಳಿನ್ 



ಸ್ಮಾರ್ಟ್ ಸಿಟಿ ಯೋಜನೆಯಡಿ ಮಂಗಳೂರಿನಲ್ಲಿ ಅನೇಕ ಕೆಲಸ ಕಾಮಗಾರಿಗಳು ನಡೆಯುತ್ತಿದ್ದು ಈ ಸಾಲಿಗೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾವೂರು ಕೆರೆ ಸೇರ್ಪಡೆಯಾಗಿದೆ. ದಯನೀಯ ಸ್ಥಿತಿಯಲ್ಲದ್ದ ಕಾವೂರು ಕೆರೆಯನ್ನು 8 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ.


ನೆನೆಗುದಿಗೆ ಬಿದ್ದಿದ್ದ ಈ ಕೆರೆಯನ್ನು ಸ್ಮಾರ್ಟ್ ಸಿಟಿ ಯೋಜನೆಯ ಮೂಲಕ ಅಭಿವೃದ್ಧಿಪಡಿಸಿದ್ದು ಇದನ್ನು ಸಂಸದರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲು ಹಾಗೂ ಮಂಗಳೂರು ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿಯವರು ಲೋಕಾರ್ಪಣೆಗೊಳಿಸಿದರು.

Post a Comment

0 Comments