ಬಿಜೆಪಿಗೆ ಸಿಹಿ ಕೊಡುತ್ತಾ ಸಕ್ಕರೆ ನಾಡು.! ನಳಿನ್, ಕೋಟ, ಅಂಗಾರ ಅಬ್ಬರದ ಪ್ರಚಾರ

ಜಾಹೀರಾತು/Advertisment
ಜಾಹೀರಾತು/Advertisment

 ಬಿಜೆಪಿಗೆ ಸಿಹಿ ಕೊಡುತ್ತಾ ಸಕ್ಕರೆ ನಾಡು.! ನಳಿನ್, ಕೋಟ, ಅಂಗಾರ ಅಬ್ಬರದ ಪ್ರಚಾರ



ಸಕ್ಕರೆ ನಾಡು ಮಂಡ್ಯದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ನಡೆದಿದ್ದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ರಾಜ್ಯದ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕಾ ಸಚಿವ ಎಸ್ ಅಂಗಾರ ಭಾಗಿಯಾಗಿದ್ದರು. ಮಂಡ್ಯದಲ್ಲಿ ಬಿಜೆಪಿ ಪ್ರಾಬಲ್ಯ ಕಡಿಮೆಯಿದ್ದು ಈ ಬಾರಿ ಹೆಚ್ಚಿನ ಸ್ಥಾನಗಳನ್ನು ಪಡೆಯುವ ಹುಮ್ಮಸ್ಸಿನಲ್ಲಿದೆ.



ಮಂಡ್ಯದ ನಾಗಮಂಗಲದಲ್ಲಿ ಇಂದು ಭಾರತೀಯ ಜನತಾ ಪಾರ್ಟಿಯ ವಿಜಯ ಸಂಕಲ್ಪ ಯಾತ್ರೆಯ ರಥವು ಸಂಚರಿಸಿದ್ದು ಅಸಂಖ್ಯ ಕಾರ್ಯಕರ್ತರು ಭಾಗಿಯಾಗಿದ್ದರು.

Post a Comment

0 Comments