ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡ್ತೇನೆ:ನಟ ಸುದೀಪ್ ಸ್ಪಷ್ಟನೆ
ನಾನು ರಾಜಕೀಯ ಪ್ರವೇಶ ಮಾಡಲ್ಲ. ಆದರೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಹೇಳಿದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲು ನಾನು ನಿರ್ಧರಿಸಿದ್ದೇನೆ... ಇದು ನಟ ಕಿಚ್ಚ ಸುದೀಪ್ ರವರು ಊಹಾಪೋಹಗಳಿಗೆ ತೆರೆ ಎಳೆದ ರೀತಿ.
ನಟ ಸುದೀಪ್ ರಾಜಕೀಯ ಪ್ರವೇಶ ಮಾಡ್ತಾರೆ, ಬಿಜೆಪಿ ಅಭ್ಯರ್ಥಿ ಆಗ್ತಾರೆ ಎಂಬ ವದಂತಿ ಹರಡಿದ್ದು ಈ ಬಗ್ಗೆ ಸ್ವತಃ ತಾವೇ ಸ್ಪಷ್ಟನೆ ನೀಡಿದ್ದಾರೆ.
0 Comments