ರಾಜ್ಯಾಧ್ಯಕ್ಷರ ಕಾರ್ಯಕ್ಕೆ ರಾಷ್ಟ್ರಾಧ್ಯಕ್ಷರ ಶಹಬ್ಬಾಶ್:ಮೃತ ಬಿಜೆಪಿ ಕಾರ್ಯಕರ್ತನ ಮನೆಗೆ ನಡ್ಡಾ

ಜಾಹೀರಾತು/Advertisment
ಜಾಹೀರಾತು/Advertisment
ರಾಜ್ಯಾಧ್ಯಕ್ಷರ ಕಾರ್ಯಕ್ಕೆ ರಾಷ್ಟ್ರಾಧ್ಯಕ್ಷರ ಶಹಬ್ಬಾಶ್:ಮೃತ ಬಿಜೆಪಿ ಕಾರ್ಯಕರ್ತನ ಮನೆಗೆ ನಡ್ಡಾ ಭೇಟಿ 



ಜುಲೈ ತಿಂಗಳಲ್ಲಿ ಮತಾಂಧರಿಂದ ಹತ್ಯೆಗೊಳಗಾಗಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಮನೆಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ರವರು ಭೇಟಿ ನೀಡಿ ಗೌರವ ಸಲ್ಲಿಸಿದರು.



ಇತ್ತೀಚೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ನಿರ್ಮಿಸಿಕೊಟ್ಟ ಮನೆಯ ಗೃಹ ಪ್ರವೇಶ ನಡೆದಿದ್ದು ಇದರ ಬೆನ್ನಲ್ಲೇ ರಾಷ್ಟ್ರೀಯ ಅಧ್ಯಕ್ಷರು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಮೃತ ಕಾರ್ಯಕರ್ತನ‌ ಕುಟುಂಬಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ನೀಡಿದ ಸಹಕಾರ, ಸರ್ಕಾರ ಸ್ಪಂದಿಸಿದ ರೀತಿಗೆ ರಾಜ್ಯಾಧ್ಯಕ್ಷರಿಗೆ ಜೆಪಿ ನಡ್ಡಾ ಅಭಿನಂದನೆ ಸಲ್ಲಿಸಿದರು.

Post a Comment

0 Comments