ಪುತ್ತೂರು, ಸುಳ್ಯ ಮತ್ತು ಉಳ್ಳಾಲಕ್ಕೆ ರೋಚಕ ಆಯ್ಕೆ: ಸಾಮಾನ್ಯ ಕಾರ್ಯಕರ್ತರಿಗೆ ಮಣೆ ಹಾಕಿದ ಬಿಜೆಪಿ

ಜಾಹೀರಾತು/Advertisment
ಜಾಹೀರಾತು/Advertisment

 ಪುತ್ತೂರು, ಸುಳ್ಯ ಮತ್ತು ಉಳ್ಳಾಲಕ್ಕೆ ರೋಚಕ ಆಯ್ಕೆ: ಸಾಮಾನ್ಯ ಕಾರ್ಯಕರ್ತರಿಗೆ ಮಣೆ ಹಾಕಿದ ಬಿಜೆಪಿ






ಅಳೆದು ತೂಗಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿದ್ದು ಸುಳ್ಯ, ಪುತ್ತೂರು ಮತ್ತು ಉಳ್ಳಾಲ ಕ್ಷೇತ್ರಕ್ಕೆ ರೋಚಕ ಆಯ್ಕೆಯಾಗಿಆಯ್ಕೆ


ಉಳ್ಳಾಲ ಭಾಗದಿಂದ ಜಿಲ್ಲಾ ಪಂಚಾಯತ್ ಗೆ ಆಯ್ಕೆಯಾಗಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರೂ ಆಗಿದ್ದ ಕ್ರಿಯಾಶೀಲ ನಾಯಕ ಸತೀಶ್ ಕುಂಪಲರ ಆಯ್ಕೆಯಾದರೆ, ಪುತ್ತೂರಿಗೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ನಿಷ್ಠಾವಂತ ಕಾರ್ಯಕರ್ತೆ ಶ್ರೀಮತಿ ಆಶಾ ತಿಮ್ಮಪ್ಪ ಗೌಡರ ಆಯ್ಕೆಯಾಗಿದೆ.


ಈ ನಡುವೆ ಸುಳ್ಯ ಕ್ಷೇತ್ರವೂ ಬದಲಾವಣೆಯಾಗಿದ್ದು ಸುಳ್ಯಕ್ಕೆ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ, ಪರಿಶಿಷ್ಟ ಜಾತಿಯ ಬಿಜೆಪಿ ಕಾರ್ಯಕರ್ತೆ ಶ್ರೀಮತಿ ಭಾಗೀರತಿ ಮುರುಳ್ಯ ಆಯ್ಕೆಯಾಗಿದ್ದಾರೆ.


ಕಾರ್ಯಕರ್ತರನ್ನು ಗುರುತಿಸಿ ಅವಕಾಶ ಕಲ್ಪಿಸಿದ ಬಿಜೆಪಿ ಹೈಕಮಾಂಡ್‌ಗೆ ಕಾರ್ಯಕರ್ತರು ಬೆಂಬಲಿಸಿದ್ದು ಪಾರ್ಟಿ ವಿತ್ ಡಿಫರೆನ್ಸ್ ಗೆ ಇದು ಶಕ್ತಿ ತುಂಬಿದೆ ಎಂದು ಹೇಳಿದ್ದಾರೆ.

Post a Comment

0 Comments