ಪಣಪಿಲ ಶಕ್ತಿಕೇಂದ್ರದ ಸಭೆಯಲ್ಲಿ ಉಮಾನಾಥ್ ಕೋಟ್ಯಾನ್

ಜಾಹೀರಾತು/Advertisment
ಜಾಹೀರಾತು/Advertisment

 ಪಣಪಿಲ ಶಕ್ತಿಕೇಂದ್ರದ ಸಭೆಯಲ್ಲಿ ಉಮಾನಾಥ್ ಕೋಟ್ಯಾನ್ 

ಮೂಡುಬಿದಿರೆ: ಭಾರತೀಯ ಜನತಾ ಪಾರ್ಟಿ ಶಿರ್ತಾಡಿ ಮಹಾಶಕ್ತಿ ಕೇಂದ್ರದ ಪಣಪಿಲ ಶಕ್ತಿಕೇಂದ್ರದ ಸಭೆಯಲ್ಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ  ಉಮಾನಾಥ್ ಕೋಟ್ಯಾನ್ ಅವರು ಶುಕ್ರವಾರ ಭಾಗವಹಿಸಿದರು.





*ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ಸುನಿಲ್ ಆಳ್ವ,ಮೂಡ ಅಧ್ಯಕ್ಷ  ಮೇಘನಾಥ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ  ಕೇಶವ ಕರ್ಕೇರ,ಮಂಡಲ ಯುವಮೋರ್ಚಾ ಅಧ್ಯಕ್ಷ  ಅಶ್ವಥ್ ಪಣಪಿಲ,ಮಂಡಲ ಒಬಿಸಿ ಮೋರ್ಚಾ ಅಧ್ಯಕ್ಷ  ರಾಜೇಶ್ ಅಮೀನ್,ಶಿರ್ತಾಡಿ ಮಹಾ ಶಕ್ತಿಕೇಂದ್ರದ ಅಧ್ಯಕ್ಷ ಸಂತೋಷ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ದಿವ್ಯವರ್ಮ ಬಲ್ಲಾಳ್, ಶಕ್ತಿಕೇಂದ್ರ ಪ್ರಮುಖರಾದ ಮುನಿರಾಜ್ ಹೆಗ್ಡೆ,ಶರತ್ ಶೆಟ್ಟಿ ಸೇರಿದಂತೆ ಬೂತ್ ಅಧ್ಯಕ್ಷರು,ಪಕ್ಷದ ಪ್ರಮುಖರು ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Post a Comment

0 Comments