ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಪೊಲೀಸ್ ದೌರ್ಜನ್ಯ ಶುರು:ಪುತ್ತೂರು ಪೊಲೀಸ್ ದೌರ್ಜನ್ಯದ ವಿರುದ್ಧ ಅರುಣ್ ಪುತ್ತಿಲ ಗರಂ

ಜಾಹೀರಾತು/Advertisment
ಜಾಹೀರಾತು/Advertisment

 ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಪೊಲೀಸ್ ದೌರ್ಜನ್ಯ ಶುರು:ಪುತ್ತೂರು ಪೊಲೀಸ್ ದೌರ್ಜನ್ಯದ ವಿರುದ್ಧ ಅರುಣ್ ಪುತ್ತಿಲ ಗರಂ

ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಪೋಲೀಸರ ದೌರ್ಜನ್ಯ ಆರಂಭವಾಗಿದೆ. ಇದನ್ನು ನಾವು ಖಂಡಿಸುತ್ತೇವೆ ಎಂದು ಅರುಣ್ ಪುತ್ತಿಲ ತಿಳಿಸಿದ್ದಾರೆ.

ಬ್ಯಾನರ್ ಗಲಾಟೆಯ ವಿಚಾರವಾಗಿ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನ ಬಗ್ಗೆ ತನಿಖೆ ನಡೆಸಬೇಕಾದ ಪೊಲೀಸರು ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಕರೆಸಿ ಮನಬಂದಂತೆ ಥಳಿಸಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿವೆ.

Post a Comment

0 Comments