ಮೂಡುಬಿದಿರೆ ತಾಲೂಕಿನ ಆಲಂಗಾರಿನ ಪಂಡಿತ್ ರೆಸಾಟ್ ಬಳಿ ಮೈದಾನದಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಮೂಡುಬಿದಿರೆ ಅಗ್ನಿಶಾಮಕ ದಳದ ಸಿಬಂಧಿಗಳು ಘಟನಾ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
0 Comments