ದರೆಗುಡ್ಡೆ : ಶಾಲಾ ಆರಂಭೋತ್ಸವ
ಮೂಡುಬಿದಿರೆ: ಸರಕಾರಿ ಪ್ರೌಢಶಾಲೆ ದರೆಗುಡ್ಡೆ ಇಲ್ಲಿ ಶಾಲಾ ಪ್ರಾರಂಭೋತ್ಸವವು ಅರ್ಥಪೂರ್ಣವಾಗಿ ನಡೆಯಿತು.
ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರವನ್ನು ವಿತರಿಸಲಾಯಿತು .
ಎಸ್ ಡಿ ಎಂ ಸಿ ಅಧ್ಯಕ್ಷ ಅಶೋಕ್ ಶೆಟ್ಟಿ ಬೇಲೊಟ್ಟು , ಸದಸ್ಯರುಗಳಾದ ಸಮಿತ್ ರಾಜ್ ಧರೆಗುಡ್ಡೆ ಮತ್ತಿತರರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕ ಕರುಣಾಕರ ದೇವಾಡಿಗ ಸಹಿತ ಶಿಕ್ಷಕರು ಉಪಸ್ಥಿತರಿದ್ದರು. ಬಿಸಿಯೂಟದೊಂದಿಗೆ ಸಿಹಿ ವಿತರಿಸಲಾಯಿತು .
0 Comments