MRPLನಲ್ಲಿ ಸ್ಥಳೀಯರಿಗೆ ಉದ್ಯೋಗ ವಿಚಾರ: ಸಂಸದ ನಳಿನ್, ಶಾಸಕ ಕೋಟ್ಯಾನ್ ನೇತೃತ್ವದಲ್ಲಿ ಉನ್ನತ ಅಧಿಕಾರಿಗಳೊಂದಿಗೆ ಸಭೆ

ಜಾಹೀರಾತು/Advertisment
ಜಾಹೀರಾತು/Advertisment

 MRPLನಲ್ಲಿ ಸ್ಥಳೀಯರಿಗೆ ಉದ್ಯೋಗ ವಿಚಾರ: ಸಂಸದ ನಳಿನ್, ಶಾಸಕ ಕೋಟ್ಯಾನ್ ನೇತೃತ್ವದಲ್ಲಿ ಉನ್ನತ ಅಧಿಕಾರಿಗಳೊಂದಿಗೆ ಸಭೆ

ಮಂಗಳೂರಿನ MRPL ಸಂಸ್ಥೆಯಲ್ಲಿ ಸ್ಥಳೀಯ ಯುವಕ ಯುವತಿಯರಿಗೆ ಉದ್ಯೋಗಾವಕಾಶ ನೀಡುವ ಕುರಿತು  ಸಂಸ್ಥೆಯ ಉನ್ನತ ಮಟ್ಟದ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಚರ್ಚಿಸಲಾಯಿತು.

ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಇಂದು ಎಂ.ಆರ್.ಪಿ.ಎಲ್ ನ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಸಂಜಯ್ ವರ್ಮಾ ಹಾಗೂ ಇತರ ಉನ್ನತ  ಅಧಿಕಾರಿಗಳ ಜೊತೆ ಸಭೆ ನಡೆಸಿದರು.  ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಉಮಾನಾಥ ಕೋಟ್ಯಾನ್ ಜೊತೆಗಿದ್ದರು.

Post a Comment

0 Comments