ಯುವಕ ನೇಣಿಗೆ ಶರಣು
ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಹೌದಾಲ್ ಸಮೀಪದ ಮರಿಯಾಡಿಯ ಯುವಕ ಪಾರಿಸ್ (20) ಮಂಗಳವಾರ ಮಧ್ಯಾಹ್ನ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಟಿಪ್ಪರ್ ಚಾಲಕನಾಗಿ ದುಡಿಯುತ್ತಿದ್ದ ಪಾರಿಸ್ ನ ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಮೂಡುಬಿದಿರೆ ಪೊಲೀ ಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
0 Comments