ಸರ್ಕಾರಿ ಶಾಲೆಯಲ್ಲಿ ಅರ್ಥಪೂರ್ಣ ವನಮಹೋತ್ಸವ ಆಚರಿಸಿ ಶಾಲೆಯ ಅಭಿವೃದ್ಧಿಗೆ ದೇಣಿಗೆ ನೀಡಿದ ನಮೋ ಫ್ರೆಂಡ್ಸ್ ಕ್ಲಬ್ ನೆತ್ತೋಡಿ

ಜಾಹೀರಾತು/Advertisment
ಜಾಹೀರಾತು/Advertisment

 ಸರ್ಕಾರಿ ಶಾಲೆಯಲ್ಲಿ ಅರ್ಥಪೂರ್ಣ ವನಮಹೋತ್ಸವ ಆಚರಿಸಿ ಶಾಲೆಯ ಅಭಿವೃದ್ಧಿಗೆ ದೇಣಿಗೆ ನೀಡಿದ ನಮೋ ಫ್ರೆಂಡ್ಸ್ ಕ್ಲಬ್ ನೆತ್ತೋಡಿ



ನಮೋ ಫ್ರೆಂಡ್ಸ್ ಕ್ಲಬ್ ® ನೆತ್ತೋಡಿ ಇದರ ವತಿಯಿಂದ ವನಮಹೋತ್ಸವ ಪ್ರಯುಕ್ತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನೆತ್ತೋಡಿ ಇಲ್ಲಿ ಶ್ರಮದಾನದ ಮೂಲಕ ಸಸಿಗಳನ್ನು ನೆಡಲಾಯಿತು. ಮತ್ತು ಇತರೆ ಶ್ರಮಾದಾನ ಕಾರ್ಯಗಳನ್ನು ಮಾಡಿದರು.



ಈ ವೇಳೆ ಶಾಲೆಯ ಅಭಿವೃದ್ಧಿಯ ದೃಷ್ಟಿಯಿಂದ ಈ ತಂಡದ ಯುವಕರು ಸಂಗ್ರಹಿಸಿದ 15,000 ರೂಪಾಯಿಗಳನ್ನು ಶಾಲಾ ಮುಖ್ಯಸ್ಥರಿಗೆ ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ತಂಡದ ಅಧ್ಯಕ್ಷರು ಕಿರಣ್ ಸುವರ್ಣ ಹಾಗೂ ಉಪಾಧ್ಯಕ್ಷರದ ಸುನಿಲ್ ಗೌರವ ಸಲಹೆಗಾರದ ಸಂಪತ್ ನೆತ್ತೋಡಿ ಹಾಗೂ ತಂಡದ ಸದಸ್ಯರು ಉಪಸ್ಥಿತರಿದ್ದರು.

Post a Comment

0 Comments