ಮೂಡುಬಿದಿರೆ: ಯುವಕ ಆತ್ಮಹತ್ಯೆ

ಜಾಹೀರಾತು/Advertisment
ಜಾಹೀರಾತು/Advertisment

 ಮೂಡುಬಿದಿರೆ: ಯುವಕ ಆತ್ಮಹತ್ಯೆ





ಮೂಡುಬಿದಿರೆ: ಇಲ್ಲಿನ ಪುರಸಭೆ ವ್ಯಾಪ್ತಿಯ ಸುವರ್ಣನಗರ ನಿವಾಸಿ ಯುವಕನೊಬ್ಬ ಸೋಮವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜು ಬಳಿಯ ಸುವರ್ಣನಗರ ನಿವಾಸಿ ಸುರೇಶ್ ಎಂಬವರ ಪುತ್ರ ಸುಮಂತ್ (21ವ) ಆತ್ಮಹತ್ಯೆ ಮಾಡಿಕೊಂಡ ಯುವಕ. ಕೌಟುಂಬಿಕ‌ ವಿಚಾರಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ.

Post a Comment

0 Comments