ಕಾಂಗ್ರೆಸ್ ಪಕ್ಷಕ್ಕೆ ಸಂವಿಧಾನದ ಮೇಲೆ ನಂಬಿಕೆ ಇಲ್ಲ:ಸರ್ಕಾರದ ವಿರುದ್ಧ ಬಿಜೆಪಿ ಜಿಲ್ಲಾಧ್ಯಕ್ಷ ಆಕ್ರೋಶ

ಜಾಹೀರಾತು/Advertisment
ಜಾಹೀರಾತು/Advertisment

ಕಾಂಗ್ರೆಸ್ ಪಕ್ಷಕ್ಕೆ ಸಂವಿಧಾನದ ಮೇಲೆ ನಂಬಿಕೆ ಇಲ್ಲ:ಸರ್ಕಾರದ ವಿರುದ್ಧ ಬಿಜೆಪಿ ಜಿಲ್ಲಾಧ್ಯಕ್ಷ ಆಕ್ರೋಶ




ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳುಕೆಡವಿ ಸಂವಿಧಾನ ವಿರೋಧಿ ನೀತಿಯ ಮುಖಾಂತರ ಕಾಂಗ್ರೆಸ್ ಪಕ್ಷ ಆಡಳಿತ ನಡೆಸುತ್ತಿದೆ. ಕಾಂಗ್ರೆಸ್ ಪಕ್ಷವೇ ಸಂವಿಧಾನ ವಿರೋಧಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಆಕ್ರೋಶ ವ್ಯಕ್ತಪಡಿಸಿದರು.



ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಮಂಗಳೂರಿನಲ್ಲಿ  ಜಿಲ್ಲಾಧ್ಯಕ್ಷ ಸುದರ್ಶನ ಎಂ.ರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಶಾಸಕರಾದ ವೇದವ್ಯಾಸ್ ಕಾಮತ್, ರಾಜೇಶ್ ನಾಯ್ಕ್, ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮ  ಪ್ರಮುಖರಾದ ಪ್ರಸಾದ್ ಕುಮಾರ್, ಸುಧೀರ್ ಶೆಟ್ಟಿ, ರಾಮದಾಸ್ ಬಂಟ್ವಾಳ, ಕಸ್ತೂರಿ ಪಂಜ, ವಿಕಾಸ್ ಪಿ., ವಿಜಯ ಕುಮಾರ್ ಶೆಟ್ಟಿ,  ಹಾಗು ಜಿಲ್ಲಾ ಪದಾಧಿಕಾರಿಗಳು, ಮಂಡಲ ಪದಾಧಿಕಾರಿಗಳು, ಮನಪಾ ಸದಸ್ಯರು ಉಪಸ್ಥಿತರಿದ್ದರು



Post a Comment

0 Comments