ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಂಭದ್ರೋಣ ಮಳೆ:ಸರಣಿ ಸಭೆ ನಡೆಸಿದ ಸಂಸದ ನಳಿನ್

ಜಾಹೀರಾತು/Advertisment
ಜಾಹೀರಾತು/Advertisment

 ಕರಾವಳಿಯಲ್ಲಿ ಕುಂಭದ್ರೋಣ ಮಳೆಯಾಗುತ್ತಿರುವ ಕಾರಣ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿಯಲ್ಲಿ ವಾರ್ ರೂಮ್ ತೆರೆಯುವ ಬಗ್ಗೆ ಪಕ್ಷದ ಮುಖಂಡರು, ವಿವಿಧ ಅಧಿಕಾರಿಗಳು ಹಾಗೂ ಮಹಾನಗರ ಪಾಲಿಕೆ ಸದಸ್ಯರ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಮಂಗಳೂರು ಸಂಸದರಾದ ನಳಿನ್ ಕುಮಾರ್ ಕಟೀಲು ಸಭೆ ನಡೆಸಿದರು.


ಈ ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ, NHAI ಯೋಜನಾ ನಿರ್ದೇಶಕರು, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು, ಮಹಾನಗರ ಪಾಲಿಕೆ ಅಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಕಾರ್ಯಕಾರಿ ಇಂಜಿನಿಯರ್, PWD ಅಧಿಕಾರಿಗಳು ಹಾಗೂ ಸಂಬಂಧಪ ತೆ


ಟ್ಟ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

Post a Comment

0 Comments