ಪೂಜಾರಿ ತಾಯಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬಿಜೆಪಿ ರಾಜ್ಯಾಧ್ಯಕ್ಷರು

ಜಾಹೀರಾತು/Advertisment
ಜಾಹೀರಾತು/Advertisment

 ಪೂಜಾರಿ ತಾಯಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬಿಜೆಪಿ ರಾಜ್ಯಾಧ್ಯಕ್ಷರು



ಕುಂದಾಪುರ ಪ್ರವಾಸದಲ್ಲಿರುವ ರಾಜ್ಯ ಬಿಜೆಪಿ ಅಧ್ಯಕ್ಷರು, ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲು ರವರು ಮಾಜಿ ಸಚಿವರು, ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿಯವರ ಮನೆಗೆ ಭೇಟಿ ನೀಡಿ ಪೂಜಾರಿಯವರ  ಮಾತೃಶ್ರೀಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. 


ಈ ಬಗ್ಗೆ ಫೋಟೋ ಹಂಚಿಕೊಂಡ ಕೋಟ ಶ್ರೀನಿವಾಸ ಪೂಜಾರಿ ರಾಜ್ಯಾಧ್ಯಕ್ಷರ ಭೇಟಿಗೆ ಸಂತಸ ವ್ಯಕ್ತಪಡಿಸಿದ್ದಾರೆ.

Post a Comment

0 Comments