ದರೆಗುಡ್ಡೆಯಲ್ಲಿ ಸರಣಿ ಅಪಘಾತ: ರಿಕ್ಷಾ ಚಾಲಕನಿಗೆ ಗಾಯ

ಜಾಹೀರಾತು/Advertisment
ಜಾಹೀರಾತು/Advertisment

 ದರೆಗುಡ್ಡೆಯಲ್ಲಿ ಸರಣಿ  ಅಪಘಾತ: ರಿಕ್ಷಾ ಚಾಲಕನಿಗೆ ಗಾಯ


ಮೂಡುಬಿದಿರೆ: ದರೆಗುಡ್ಡೆಯಲ್ಲಿ‌ ಮೂರು ವಾಹನಗಳು ಪರಸ್ಪರ ಡಿಕ್ಕಿಯಾಗಿ ಓರ್ವರು ಗಂಭೀರ ಗಾಯಗೊಂಡಿದ್ದಾರೆ.


 

ನಾಟಿಗೆಂದು ನೇಜಿಯನ್ನು ಹೊತ್ತೊಯ್ಯುತ್ತಿದ್ದ ಮರೋಡಿ ಮೂಲದ ಪಿಕಪ್ ವಾಹನ ಬೆಳುವಾಯಿಯಿಂದ ದರೆಗುಡ್ಡೆ ಮೂಲಕ ವೇಗವಾಗಿ ಸಾಗಿ ಹಂಗೊಟ್ಟು ಎಂಬಲ್ಲಿ ಬೊಲೇರೋ ಕಾರು ಹಾಗೂ ರಿಕ್ಷಾವೊಂದಕ್ಕೆ ಡಿಕ್ಕಿಯಾಗಿದೆ.


ಅಪಘಾತದ ತೀವ್ರತೆಗೆ ರಿಕ್ಷಾ ಸಂಪೂರ್ಣ ನುಜ್ಜುಗುಜ್ಜಾಗಿದ್ದು ವಾಹನಗಳಲಿದ್ದ ಸವಾರರು ಅಪಾಯದಿಂದ ಪಾರಾಗಿದ್ದಾರೆ.

ರಿಕ್ಷಾ ಚಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

Post a Comment

0 Comments