ಪಡಂದಡ್ಕದಲ್ಲಿ ಖಾಸಗಿ ಬಸ್ ಪಲ್ಟಿ : ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
ಮೂಡುಬಿದಿರೆ: ಮೂಡುಬಿದಿರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಹೊಸಂಗಡಿ ಸಮೀಪದ ಪಡಂದಡ್ಕದಲ್ಲಿ ಪಲ್ಟಿಯಾಗಿದ್ದು ಪ್ರಯಾಣಿಕರಾದ ಈರ್ವರಿಗೆ ಗಂಭೀರ ಗಾಯಗಳಾಗಿದ್ದು ಉಳಿದಂತೆ ಹಲವರಿಗೆ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಂಭೀರ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.
0 Comments