ವರಮಹಾಲಕ್ಷ್ಮೀ ಪೂಜೆ
ವೆಂಕಟರಮಣ ದೇವಸ್ಥಾನ
ಮೂಡುಬಿದಿರೆ ವೆಂಕಟರಮಣ ದೇವಸ್ಥಾನದಲ್ಲಿ ವೆಂಕಟರಮಣ ಮಹಿಳಾ ಮಂಡಳಿಯ ಸಹಯೋಗದೊಂದಿಗೆ ವರಮಹಾಲಕ್ಷ್ಮೀಪೂಜೆ ನಡೆಯಿತು.
ಶ್ರೀ ಕಾಳಿಕಾಂಬಾ ದೇವಸ್ಥಾನ
ಮೂಡುಬಿದಿರೆ ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿಯ ವತಿಯಿಂದ ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀಪೂಜೆ ನಡೆಯಿತು.
ಶ್ರೀ ವೀರಮಾರುತಿ ದೇವಸ್ಥಾನ ಕೋಟೆಬಾಗಿಲು
ಮೂಡುಬಿದಿರೆ: ಕೋಟೆಬಾಗಿಲು ಶ್ರೀ ವೀರಮಾರುತಿ ದೇವಸ್ಥಾನದಲ್ಲಿ ಶುಕ್ರವಾರ ವರಮಹಾಲಕ್ಷ್ಮೀಪೂಜೆ ನಡೆಯಿತು.
ಮಹಿಳಾ ಘಟಕದ ಕಾರ್ಯದರ್ಶಿ ಅಶ್ವಿನಿ. ಎನ್ ಹೆಗ್ಡೆ, ದೇವಸ್ಥಾನದ ಆಡಳಿತ ಮೊಕ್ತೇಸರ ಶ್ಯಾಮ ಹೆಗ್ಡೆ, ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘದ ಅಧ್ಯಕ್ಷ ನವೀನ್ ಹೆಗ್ಡೆ ಹಿರಿಯರಾದ ಸೂರ್ಯಣ್ಣ ಹೆಗ್ಡೆ, ವಿ.ಎಸ್ ಹೆಗ್ಡೆ, ಮುಂಬಯಿ ಹೆಗ್ಗಡೆ ಸಂಘದ ಪ್ರಭಾಕರ ಹೆಗ್ಡೆ ಮತ್ತಿತರರು ಭಾಗವಹಿಸಿದ್ದರು.
ಶ್ರೀಗೌರಿ ದೇವಸ್ಥಾನ
ಮೂಡುಬಿದಿರೆ ಶ್ರೀಗೌರಿ ದೇವಸ್ಥಾನದಲ್ಲಿ ಶುಕ್ರವಾರ ವರಮಹಾಲಕ್ಷ್ಮೀಪೂಜೆ ನಡೆಯಿತು.
ಬ್ರಹ್ಮಶ್ರೀ ಗುರುನಾರಾಯಣ
ಮೂಡುಬಿದಿರೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಶ್ರೀ ನಾರಾಯಣಗುರು ಸೇವಾದಳ ಹಾಗೂ ಶ್ರೀ ನಾರಾಯಣಗುರು ಮಹಿಳಾ ಘಟಕದ ಆಶ್ರಯದಲ್ಲಿ ಕಾಮಧೇನು ಸಭಾಭವನದಲ್ಲಿ ಶುಕ್ರವಾರ ವರಮಹಾಲಕ್ಷ್ಮೀಪೂಜೆ ನಡೆಯಿತು.
0 Comments