ಮಹಾವೀರ ಕಾಲೇಜಿನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

ಜಾಹೀರಾತು/Advertisment
ಜಾಹೀರಾತು/Advertisment

 ಮಹಾವೀರ ಕಾಲೇಜಿನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ 



   ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಕೆ. ಅಭಯಚಂದ್ರ ಜೈನ್‌ರವರು 77ನೇ ಸ್ವಾತಂತ್ರೊತ್ಸವದ ಧ್ವಜಾರೋಹಣವನ್ನು ನೆರವೇರಿಸಿ, ಸ್ವಾತಂತ್ರೋತ್ಸವ ಸಂದೇಶವನ್ನು ನೀಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ವಿಶ್ವಸ್ಥ ಮಂಡಳಿಯ ಕೋಶಾಧಿಕಾರಿ ರಾಮಪ್ರಸಾದ್ ಭಟ್, ಸದಸ್ಯರಾದ ಪ್ರೇಮಚಂದ್ರ ಶೆಟ್ಟಿ, ರಾಮನಾಥ ಭಟ್, ಸಿ.ಎಚ್. ಅಬ್ದುಲ್ ಗಫೂರ್, ಕಾಲೇಜಿನ ಹಳೆವಿದ್ಯಾರ್ಥಿ ಹಾಗೂ ಎಸ್.ಡಿ.ಎಂ. ಕಾಲೇಜು, ಉಜಿರೆಯ ನಿವೃತ್ತ ಪ್ರಾಂಶುಪಾಲ ಪ್ರೊ. ದಿನೇಶ್ ಚೌಟ, ಮಹಾವೀರ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ, ಮಹಾವೀರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ಎಂ. ರಮೇಶ್ ಭಟ್, ಎಸ್.ಎನ್.ಎಂ. ಪೊಲಿಟೆಕ್ನಿಕ್ ಪ್ರಾಂಶುಪಾಲ ಜೆ.ಜೆ. ಪಿಂಟೋ, ಎಜಿಸೋನ್ಸ್ ಐಟಿಐ ಪ್ರಾಂಶುಪಾಲ ಶ್ರೀಕಾಂತ ಹೊಳ್ಳ, ಎಂ.ಕೆ. ಅನಂತ್ರಾಜ್ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಧನಂಜಯ ಶೆಟ್ಟಿ, ಎಲ್ಲಾ ಸಂಸ್ಥೆಗಳ ಅಧ್ಯಾಪಕರು ಅಧ್ಯಾಪಕೇತರರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

Post a Comment

0 Comments