ರಾಜ್ಯ ಸರಕಾರದ ವಿರುದ್ದ ಹಿಂದೂ ಜಾಗರಣ ವೇದಿಕೆಯ ಪ್ರತಿಭಟನೆ

ಜಾಹೀರಾತು/Advertisment
ಜಾಹೀರಾತು/Advertisment

 




ಮಂಗಳೂರು: ರಾಜ್ಯ ಸರಕಾರವು ಪೊಲೀಸ್ ಇಲಾಖೆಯನ್ನು ದುರುಪಯೋಗ ಪಡಿಸಿಕೊಂಡು ಹಿಂದು ಜಾಗರಣ ವೇದಿಕೆಯ ಪ್ರಾಂತ ಸಹ ಸಂಯೋಜಕ ಸತೀಶ್ ದಾವಣಗೆರೆಯವರನ್ನು  ಬಂಧಿಸಿರುವುದನ್ನು ಖಂಡಿಸಿ ಹಿಂದು ಜಾಗರಣ ವೇದಿಕೆ ಮಂಗಳೂರು ಗ್ರಾಮಂತರ ಜಿಲ್ಲೆಯ ನೇತೃತ್ವದಲ್ಲಿ ರಾಜ್ಯ  ಸೋಮವಾರ (ದಿ.21 ) ಸಂಜೆ 5:30ಕ್ಕೆ ಬಿ.ಸಿ.ರೋಡ್ ಖಾಸಗಿ ಬಸ್ ನಿಲ್ದಾಣದ ಬಳಿ ಬ್ರಹತ್ ಪ್ರತಿಭಟನೆ ನಡೆಯಲಿದೆ ಎಂದು ಹಿಂದೂ ಜಾಗರಣ ವೇದಿಕೆಯ ಪ್ರಕಟನೆ ತಿಳಿಸಿದೆ

Post a Comment

0 Comments