ಮೂಡುಬಿದಿರೆ ನ್ಯಾಯಾಲಯದಲ್ಲಿ ಸ್ವಾತಂತ್ರ್ಯೋತ್ಸವ
ಮೂಡುಬಿದಿರೆ: ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ಹಿರಿಯ ಸಿವಿಲ್ ಮತ್ತು ಜೆಎಮ್‌ಎಫ್‌ಸಿ ನ್ಯಾಯಾಧೀಶ ಮಧುಕರ ಪಿ ಭಾಗವತ್ ಕೆ ಅವರು ಧ್ವಜವನ್ನು ಅರಳಿಸುವ ಮೂಲಕ 77ರ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಈ ಸಂಧರ್ಭ ಕಿರಿಯ ಸಿವಿಲ್ ಮತ್ತು ಜೆಎಮ್‌ಎಫ್‌ಸಿ ನ್ಯಾಯಾಧೀಶೆ ಮಾಲಾ ಸಿ, ಸರಕಾರಿ ಅಭಿಯೋಜಕಿ ಶೋಭಾ ಎಸ್ ವಕೀಲರ ಸಂಘದ ಅಧ್ಯಕ್ಷ ಎಂ ಕೆ ದಿವಿಜೇಂದ್ರ ಕುಮಾರ್, ಕಾರ್ಯದರ್ಶಿ ಪ್ರವೀಣ್ ಎಸ್ ಲೋಬೋ, ಹಿರಿಯ ವಕೀಲರಾದ ಎಮ್‌ಎಸ್ ಕೋಟ್ಯಾನ್, ಬಾಹುಬಲಿ ಪ್ರಸಾದ್, ಕೆ ಆರ್ ಪಂಡಿತ್, ಶಾಂತಿ ಪ್ರಸಾದ್ ಹೆಗ್ಡೆ, ನಾಗೇಶ್ ಶೆಟ್ಟಿ ಸಹಿತ ವಕೀಲರ ಸಂಘದ ಸದಸ್ಯರು ಮತ್ತು ನ್ಯಾಯಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು. .
.
0 Comments