ಮೂಡುಬಿದಿರೆಗೆ ನೂತನ ಇನ್ಸ್ ಪೆಕ್ಟರ್ ಆಗಿ ಸಂದೇಶ್
ಮೂಡುಬಿದಿರೆ: ಇಲ್ಲಿನ ಪೊಲೀಸ್ ಠಾಣೆಗೆ ನೂತನ ಇನ್ಸ್ ಪೆಕ್ಟರ್ ಆಗಿ ಸಂದೇಶ್ ನೇಮಕಗೊಂಡಿದ್ದಾರೆ.
ಹಿಂದೆ ಪ್ರೊಬೆಶನರಿಯಾಗಿ ಮೂಡುಬಿದಿರೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಅವರು ನಂತರ ಬೇರೆ ಬೇರೆ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು ಇದೀಗ ಬಜ್ಪೆ ಪೊಲೀಸ್ ಠಾಣೆಯಿಂದ ಮೂಡುಬಿದಿರೆಗೆ ವರ್ಗಾವಣೆಗೊಂಡಿದ್ದಾರೆ.ಸ್
0 Comments