ಎಕ್ಸಲೆಂಟ್‌ನ ಸೋಹನ್ ಗಿರೀಶ್ ಪಾಟೀಲ್ ರಾಜ್ಯ ಮಟ್ಟಕ್ಕೆ ಆಯ್ಕೆ

ಜಾಹೀರಾತು/Advertisment
ಜಾಹೀರಾತು/Advertisment

 ಎಕ್ಸಲೆಂಟ್‌ನ ಸೋಹನ್ ಗಿರೀಶ್ ಪಾಟೀಲ್ ರಾಜ್ಯ ಮಟ್ಟಕ್ಕೆ ಆಯ್ಕೆ



ಮಂಗಳೂರಿನಲ್ಲಿ ಜರಗಿದ ಪ್ರೌಢಶಾಲಾ ವಿದ್ಯಾರ್ಥಿಗಳ 14ರ ಹರೆಯದ ಬಾಲಕರ ವಿಭಾಗದ ಈಜು ಸ್ಪರ್ಧೆಯಲ್ಲಿ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಕಲ್ಲಬೆಟ್ಟುವಿನ ೮ನೇ ತರಗತಿಯ ವಿದ್ಯಾರ್ಥಿ ಸೋಹನ್ ಗಿರೀಶ್ ಪಾಟೀಲ್ 50 ಮೀ ಬ್ರೆಸ್ಟ್ ಸ್ಟೋಕ್ ವಿಭಾಗದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇದೇ ಸಂದರ್ಭದಲ್ಲಿ 100ಮೀ ಬ್ರೆಸ್ಟ್ ಸ್ಟೋಕ್ ವಿಭಾಗದಲ್ಲಿ ಸೋಹಮ್ ತೃತೀಯ ಸ್ಥಾನ ಗಳಿಸಿದ್ದಾರೆ. 

ಒಂದು ವಾರದ ಅಂತರದಲ್ಲಿ ಕ್ರೀಡಾ ವಿಭಾಗದಲ್ಲಿ ಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವುದು ಸಂಸ್ಥೆಯ ಗುಣಮಟ್ಟಕ್ಕೆ ಹಿಡಿದ ಕನ್ನಡಿಯಾಗಿದೆ.

ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಕಾರ್ಯದರ್ಶಿ ರಶ್ಮಿತಾ ಜೈನ್, ಮುಖ್ಯ ಶಿಕ್ಷಕ  ಶಿವಪ್ರಸಾದ್ ಭಟ್ ಅಭಿನಂದಿಸಿದ್ದಾರೆ.

Post a Comment

0 Comments