ಮೂಡುಬಿದಿರೆಯಲ್ಲಿ ಕುದಿ ಕಂಬಳಕ್ಕೆ ಚಾಲನೆ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

 ಮೂಡುಬಿದಿರೆಯಲ್ಲಿ ಕುದಿ ಕಂಬಳಕ್ಕೆ ಚಾಲನೆ



ಮೂಡುಬಿದಿರೆ: 2023-24ನೇ ಸಾಲಿನ ಕಂಬಳ‌ ಸೀಸನ್ ನ  ಪೂರ್ವಭಾವಿಯಾಗಿ ಮೂಡುಬಿದಿರೆ ಕೋಟಿ-ಚೆನ್ನಯ ಜೋಡುಕರೆಯಲ್ಲಿ ಗುರುವಾರ ಕುದಿ ಕಂಬಳ ಆರಂಭಗೊಂಡಿತು.



 ಉದ್ಯಮಿ, ಕೋಣಗಳ ಯಜಮಾನ ರಂಜಿತ್ ಪೂಜಾರಿ  ಕರೆಯಲ್ಲಿ ದೀಪ ಬೆಳಗಿಸುವ ಮೂಲಕ ಕುದಿ ಕಂಬಳಕ್ಕೆ ಚಾಲನೆಯನ್ನು ನೀಡಿದರು.

  ಜಿಲ್ಲಾ ಕಂಬಳ ಸಮಿತಿಯ ಕಾರ್ಯದರ್ಶಿ ಸುರೇಶ್ ಕೆ.ಪೂಜಾರಿ ರೆಂಜಾಳ ಕಾರ್ಯ, ಪುರಸಭಾ ನಿರ್ಗಮನ ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ, ಬೆಳುವಾಯಿ ಗ್ರಾ.ಪಂ.ಸದಸ್ಯ ರಘು, ಕಂಬಳದ ಕೋಣಗಳ ಯಜಮಾನರುಗಳಾದ ಇರುವೈಲು ಪಾಣಿಲ ಸತೀಶ್ಚಂದ್ರ ಸಾಲ್ಯಾನ್, ಜಾಜ್೯ ರೊಡ್ರಿಗಸ್ ಮುರ್ಕತ್ ಪಲ್ಕೆ, ಓಟಗಾರರಾದ ವಿವೇಕ್ ಪೂಜಾರಿ ಬೈಂದೂರು ಮತ್ತು ರಿತೇಶ್ ಒಂಟಿಕಟ್ಟೆ  ಯಶವಂತ ಭಂಡಾರಿ ಉಪಸ್ಥಿತರಿದ್ದರು.

Post a Comment

0 Comments

Advertisement