ಪಡುಮಾರ್ನಾಡು ಗ್ರಾ.ಪಂಚಾಯತ್

ಜಾಹೀರಾತು/Advertisment
ಜಾಹೀರಾತು/Advertisment

 ಪಡುಮಾರ್ನಾಡು ಗ್ರಾ.ಪಂಚಾಯತ್ 



ಅಧ್ಯಕ್ಷರಾಗಿ ವಾಸುದೇವ ಭಟ್, ಉಪಾಧ್ಯಕ್ಷೆಯಾಗಿ ಸಂಪ ಆಯ್ಕೆ

ಮೂಡುಬಿದಿರೆ: ತಾಲೂಕಿನ  ಪಡುಮಾರ್ನಾಡು ಗ್ರಾಮ ಪಂಚಾಯತ್ ದ್ವಿತೀಯಾರ್ಧ ಸಾಲಿಗೆ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ವಾಸುದೇವ ಭಟ್ ಹಾಗೂ ಉಪಾಧ್ಯಕ್ಷರಾಗಿ ಸಂಪಾ ತಲಾ 10 ಮತಗಳೊಂದಿಗೆ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ಬೆಂಬಲಿತರಾಗಿ ಸ್ಪರ್ಧಿಸಿದ್ದ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಅಭಿನಂದನ್ ಬಲ್ಲಾಳ್ ಹಾಗೂ ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿ ಸಂಪಾ ತಲಾ 8 ಮತಗಳನ್ನು ಪಡೆದುಕೊಂಡಿದ್ದಾರೆ.

Post a Comment

0 Comments