ಮೂಡಬಿದ್ರಿ ತಾಲೂಕು ಕೇಂದ್ರದ ವಿವಿಧ ಗ್ರಾಮ ಪಂಚಾಯಿತ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ಆಯ್ಕೆ

ಜಾಹೀರಾತು/Advertisment
ಜಾಹೀರಾತು/Advertisment

 

ಕಲ್ಲಮುಂಡ್ಕೂರು




ಕಲ್ಲಮುಂಡ್ಕೂರು ಗ್ರಾ.ಪಂಚಾಯತ್ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾಗಿರುವ ಪ್ರೇಮಾ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ವಿದ್ಯಾಲತಾ ಆಯ್ಕೆಯಾಗಿದ್ದಾರೆ.


ತೆಂಕಮಿಜಾರು




ತೆಂಕಮಿಜಾರು ಗ್ರಾ.ಪಂಚಾಯತ್ ಅಧ್ಯಕ್ಷೆಯಾಗಿ ಶಾಲಿನಿ ಕೆ.ಸಾಲ್ಯಾನ್, ಉಪಾಧ್ಯಕ್ಷರಾಗಿ ಕರುಣಾಕರ ಶೆಟ್ಟಿ ಆಯ್ಕೆಯಾಗಿದ್ದಾರೆ.

ದರೆಗುಡ್ಡೆ



ದರೆಗುಡ್ಡೆ ಗ್ರಾಮ ಪಂಚಾಯತು ಅಧ್ಯಕ್ಷರಾಗಿ ಅಶೋಕ್ ಶೆಟ್ಟಿ ಬೇಲೊಟ್ಟು, ಉಪಾಧ್ಯಕ್ಷರಾಗಿ ನಳಿನಿ ಹರೀಶ್ ಆಯ್ಕೆಯಾಗಿದ್ದಾರೆ.





Post a Comment

0 Comments