ಆಟೋ ರಿಕ್ಷಾ ಚಾಲಕ-ಮಾಲಕರ ಸಂಘದಿಂದ ಸ್ವಾತಂತ್ರ್ಯೋತ್ಸವ ಆಚರಣೆ
ಮೂಡುಬಿದಿರೆ: ಆಟೋ ರಿಕ್ಷಾ ಮಾಲಕರು ಹಾಗೂ ಚಾಲಕರ ಸಂಘ (ರಿ)ಮೂಡುಬಿದಿರೆ ತಾಲೂಕು ಇವರ ವತಿಯಿಂದ ಕೃಷ್ಣಕಟ್ಟೆಯ ರಿಕ್ಷಾ ಪಾಕ್ ೯ ಬಳಿ 77ನೇ ಸ್ವಾತಂತ್ರ್ಯೋತ್ಸವ ಸಂಭ್ರಮವನ್ನು ಆಚರಿಸಲಾಯಿತು.
ಸಂಘದ ಅಧ್ಯಕ್ಷ ಸಂತೋಷ್ ಆರ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಸಂಘದ ಗೌರವಾಧ್ಯಕ್ಷ ವಕೀಲ ಶರತ್ ಡಿ ಶೆಟ್ಟಿ ದ್ವಜಾರೋಹಣಗೈದರು. ಕ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಂಡಿದ್ದರು.
0 Comments