ಪಾಲಡ್ಕ ಗ್ರಾಮ ಪಂಚಾಯತ್

ಜಾಹೀರಾತು/Advertisment
ಜಾಹೀರಾತು/Advertisment

 ಪಾಲಡ್ಕ ಗ್ರಾಮ ಪಂಚಾಯತ್ 

ಅಧ್ಯಕ್ಷರಾಗಿ ಅಮಿತ, ಉಪಾಧ್ಯಕ್ಷರಾಗಿ ಪ್ರವೀಣ್ ಸಿಕ್ವೇರಾ ಆಯ್ಕೆ



ಮೂಡುಬಿದಿರೆ: ಪಾಲಡ್ಕ ಗ್ರಾ.ಪಂಚಾಯತ್ ಅಧ್ಯಕ್ಷರಾಗಿ ಅಮಿತ, ಉಪಾಧ್ಯಕ್ಷರಾಗಿ ಪ್ರವೀಣ್ ಸಿಕ್ವೇರಾ ಆಯ್ಕೆಯಾಗಿದ್ದಾರೆ. 

 ಅಧ್ಯಕ್ಷ ಗಾದಿಗೆ  ಅನುಸೂಚಿತ ಪಂಗಡ ಮಹಿಳೆಗೆ ಮೀಸಲಾಗಿದ್ದು, ಪಂಚಾಯತ್‌ದಲ್ಲಿದ್ದ ಏಕೈಕ ಮಹಿಳೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯ ಪಾಲಾಗಿದೆ. ಬಿಜೆಪಿ ಪಕ್ಷದ ನಾಯಕರೊಂದಿಗೆ ಗುರುತಿಸಿಕೊಂಡಿದ್ದ ಪ್ರವೀಣ್ ಸಿಕ್ವೇರಾ ಅವರು ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನವು ಬಿಜೆಪಿ ಮತ್ತು ಬಿಜೆಪಿ ಬೆಂಬಲಿತರ ಮತಗಳನ್ನು ಪಡೆದುಕೊಂಡು ಉಪಾಧ್ಯಕ್ಷ ಸ್ಥಾನವನ್ನು ತನ್ನದಾಗಿಸಿಕೊಂಡಿದ್ದಾರೆ.  ನಂತರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಪ್ರವೀಣ್ ಅವರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ತಾನು ಉಪಾಧ್ಯಕ್ಷ ಸ್ಥಾನವನ್ನು ಅಲಂಕರಿಸಿರುವುದಾಗಿ ತಿಳಿಸಿದ್ದಾರೆ.

Post a Comment

0 Comments