ನಾಳೆ ಡಿ.ಸಿ ಮೂಡುಬಿದಿರೆಗೆ

ಜಾಹೀರಾತು/Advertisment
ಜಾಹೀರಾತು/Advertisment

 ನಾಳೆ ಡಿ.ಸಿ ಮೂಡುಬಿದಿರೆಗೆ

  ತಾ.ಪಂ.ಮಟ್ಟದ ಪ್ರಗತಿ ಪರಿಶೀಲನೆ ಸಭೆ



ಮೂಡುಬಿದಿರೆ: ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ನಾಳೆ (ಬುಧವಾರ) ಮೂಡುಬಿದಿರೆ ತಾಲೂಕಿಗೆ ಭೇಟಿ ನೀಡಲಿದ್ದು ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.

 ಬೆಳಿಗ್ಗೆ 10.30 ರಿಂದ 12.30ರವರೆಗೆ ತಾಲೂಕು ಮಟ್ಟದ ಅಧಿಕಾರಿಗಳ ಮತ್ತು ಕಂದಾಯ ಇಲಾಖೆಯ ಸಿಬಂಧಿಗಳ ಸಭೆ ನಡೆಸಲಿದ್ದಾರೆ. ನಂತರ 12.30-1.30ರವರೆಗೆ ಸಾರ್ವಜನಿಕ ಅಹವಾಲು ಸ್ವೀಕಾರ ನಡೆಯಲಿದೆ ಎಂದು ತಾಲೂಕು ತಹಶೀಲ್ದಾರ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Post a Comment

0 Comments