*ಮಾಣಿಲ ಶ್ರೀಧಾಮ ಶ್ರೀದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಪರಮಪೂಜ್ಯ ಶ್ರೀ ಮೋಹನದಾಸ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆದ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆಯ ಬೆಳ್ಳಿಹಬ್ಬ ಮಹೋತ್ಸವದ ವಿಶೇಷ ಸಂಭ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದರು ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಶ್ರೀ ಭಗವಂತ್ ಖೂಬಾ, ಬಿಜೆಪಿ ಜಿಲ್ಲಾಧ್ಯಕ್ಷರು ಸುದರ್ಶನ ಎಂ.ರವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಒಡಿಯೂರು ಮಠದ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ, ಪ್ರಮುಖರಾದ ಮೋನಪ್ಪ ಭಂಡಾರಿ, ನಾಗರಾಜ್ ಶೆಟ್ಟಿ, ಕೃಷ್ಣ ಪಾಲೆಮಾರ್, ಸಂಜೀವ ಮಠಂದೂರು, ಪದ್ಮನಾಭ ಕೊಟ್ಟಾರಿ, ರವೀಂದ್ರ ಶೆಟ್ಟಿ, ಗಿರಿಧರ್ ಶೆಟ್ಟಿ, ಸೌಂದರ್ಯ ರಮೇಶ್, ಪಟ್ಲ ಸತೀಶ್ ಶೆಟ್ಟಿ, ಯಾಧವ ಕೋಟ್ಯಾನ್ ಉಪಸ್ಥಿತರಿದ್ದರು*.
0 Comments