ಸೆ.19 ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾರ್ವಜನಿಕ ಗಣೇಶೋತ್ಸವ
ಮೂಡುಬಿದಿರೆ: ಫ್ರೆಂಡ್ಸ್ ಕ್ಲಬ್ ರಿ.ಇರುವೈಲು ವತಿಯಿಂದ ಹನ್ನೆರಡನೇ ವರುಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಮಂಗಳವಾರ ಫ್ರೆಂಡ್ಸ್ ಕ್ಲಬ್ ರಿ. ಇರುವೈಲು ಕಛೇರಿ ಮುಂಭಾಗದಲ್ಲಿ ನಡೆಯಲಿದೆ.
ಗಣೇಶೋತ್ಸವ ಪ್ರಯುಕ್ತ ಬೆಳಿಗ್ಗೆ 8ಗಂಟೆಗೆ ಶ್ರೀ ದೇವಿ ಸನ್ನಿಧಿಯಲ್ಲಿ ಪ್ರಾರ್ಥನೆ, ಗಣಹೋಮ, ಗಣಪತಿ ವಿಗ್ರಹ ಪ್ರತಿಷ್ಠೆ, ಭಜನಾ ಕಾರ್ಯಕ್ರಮ ,ಮಹಾಪೂಜೆ ಹಾಗೂ ಮಧ್ಯಾಹ್ನ 2 ಗಂಟೆಗೆ ವಿಸರ್ಜನಾ ಪೂಜೆಯು ಜರುಗಲಿದೆ.
0 Comments