ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಅವರ ಮನೆಯಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆ
ಮೂಡುಬಿದಿರೆ: ಶ್ರೇಷ್ಠ ದಾರ್ಶನಿಕ, ರಾಜನೀತಿಜ್ಞ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮದಿನವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ.ಅವರು ತಮ್ಮ ಮನೆಯಲ್ಲಿ ಸೋಮವಾರ ಆಚರಿಸಿದರು. ಈ ಸಂದರ್ಭ ಬೂತ್ ಅಧ್ಯಕ್ಷ ಆಕಾಶ್ ಸುವರ್ಣ, ಕಾರ್ಯದರ್ಶಿ ಅಭಿಷೇಕ್, ಪ್ರಮುಖರಾದ ಪ್ರವೀಣ್, ರಘುನಾಥ್ ಉಪಸ್ಥಿತರಿದ್ದರು.
0 Comments