ಮೂಡುಬಿದಿರೆ: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ
ಮೂಡುಬಿದಿರೆ: ಗೋಕುಲಾಷ್ಟಮಿ ಪ್ರಯುಕ್ತ ಧರ್ಮಜಾಗೃತಿ ಸಮಿತಿ ಮತ್ತು ಶ್ರೀ ಗೋಪಾಲಕೃಷ್ಣ ಮಹಿಳಾ ಭಜನಾ ಮಂಡಳಿ ಇವುಗಳ ಜಂಟಿ ಆಶ್ರಯದಲ್ಲಿ ಇಲ್ಲಿನ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಮತ್ತು ಆವರಣದಲ್ಲಿ ಸೋಮವಾರ ಸಂಜೆ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಸಮಿತಿಯ ಕಾರ್ಯಕರ್ತರು, ಭಜನಾ ಮಂಡಳಿಯ ಸದಸ್ಯರು, ದೇವಸ್ಥಾನದ ಮೊಕ್ತೇಸರರು ಮತ್ತು ಪುರೋಹಿತರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
0 Comments