ಅ.23 : ಡಾ.ಸುಧಾಕರ ಶೆಟ್ಟಿ ಪುಣೆಯಿಂದ ನಡ್ಯೋಡಿ ಶಾಲೆಯಲ್ಲಿ ಮಕ್ಕಳ ಅಪೌಷ್ಠಿಕತೆ ತಪಾಸಣಾ ಶಿಬಿರ

ಜಾಹೀರಾತು/Advertisment
ಜಾಹೀರಾತು/Advertisment

 ಅ.23 : ಡಾ.ಸುಧಾಕರ ಶೆಟ್ಟಿ ಪುಣೆಯಿಂದ ನಡ್ಯೋಡಿ ಶಾಲೆಯಲ್ಲಿ ಮಕ್ಕಳ ಅಪೌಷ್ಠಿಕತೆ ತಪಾಸಣಾ ಶಿಬಿರ


ಮೂಡುಬಿದಿರೆ : ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ – 2022 ಪುರಸ್ಕೃತ ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕರ್ ಶೆಟ್ಟಿ ಪುಣೆ – ಮೂಡುಬಿದಿರೆ ಇವರ ನೇತೃತ್ವದಲ್ಲಿ ಅಕ್ಟೋಬರ್ 23 ರಂದು ಮೂಡಬಿದಿರೆಯ ನಡ್ಯೋಡಿ ಕಿರಿಯ ಪ್ರಾಥಮಿಕ ಶಾಲೆ ಮಾರ್ಪಾಡಿ ಇಲ್ಲಿ ಉಚಿತ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ಮತ್ತು ಅಪೌಷ್ಠಿಕತೆ ತಪಾಸಣಾ ಶಿಬಿರ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Post a Comment

0 Comments