☝️ಗಾಂಧಿ ಜಯಂತಿ ಪ್ರಯುಕ್ತ ಮೂಡುಬಿದಿರೆಯ ಜ್ಯೋತಿನಗರದ ಗಾಂಧಿ ಪಾಕ್೯ನಲ್ಲಿರುವ ಗಾಂಧಿ ಪ್ರತಿಮೆಗೆ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಹೂವಿನ ಹಾರವನ್ನು ಹಾಕುವ ಮೂಲಕ ಗೌರವ ಸಲ್ಲಿಸಿದರು.
ಪುರಸಭಾ ಸದಸ್ಯರಾದ ಪಿ.ಕೆ.ಥೋಮಸ್, ಕೊರಗಪ್ಪ, ಸುರೇಶ್ ಕೋಟ್ಯಾನ್, ರೂಪಾ ಶೆಟ್ಟಿ,ಶಕುಂತಲಾ ದೇವಾಡಿಗ, ಪುರಂದರ ದೇವಾಡಿಗ, ಸುರೇಶ್ ಪ್ರಭು, ಇಕ್ಬಾಲ್ ಕರೀಂ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
0 Comments